ಬಿ.ಇಡಿ. 4ನೇ ಸೆಮಿಸ್ಟರ್ ಪರೀಕ್ಷೆಯ ಫಲಿತಾಂಶ-2022
ಜಗದೀಶ್ ಕೆ 88.5% (531) ದ್ವಿತೀಯ ಅತ್ಯುನ್ನತ ಶ್ರೇಣಿ ಪಡೆದಿದ್ದಾರೆ.
ಹಾಗೂ ತೃತೀಯ ಅತ್ಯುನ್ನತ ಶ್ರೇಣಿ ಯಶವಂತ್ ಕುಮಾರ್ ಡಿ, 87.75% (526) ಪಡೆದಿದ್ದಾರೆ.
ಪೂಜಾ ಎಮ್ ಯಾದವ್ 87.5 % (525) ತೃತೀಯ ಅತ್ಯುನ್ನತ ಶ್ರೇಣಿ ಪಡೆದಿದ್ದಾರೆ.
ಒಟ್ಟು ಬಿ.ಇಡಿ. ಕೋರ್ಸ್ನ 39 ವಿದ್ಯಾರ್ಥಿಗಳಲ್ಲಿ 39 ವಿದ್ಯಾರ್ಥಿಗಳು ಅತ್ಯನ್ನತ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ. ಉತ್ತಮ ಫಲಿತಾಂಶ ಪಡೆದ ಪ್ರಶಿಕ್ಷಣಾರ್ಥಿಗಳಿಗೆ ಶ್ರೀ ಸದ್ಗುರು ಕಬೀರಾನಂದಸ್ವಾಮಿ ವಿದ್ಯಾಸಂಸ್ಥೆಯ ಅಧ್ಯಕ್ಷರಾದ ಶ್ರೀ ಸದ್ಗುರು ಶಿವಲಿಂಗಾನAದಸ್ವಾಮಿಜೀಯವರು, ಪ್ರಾಂಶಪಾಲರಾದ ಡಾ. ಟಿ ಗಿರೀಶ್ ಹಾಗೂ ಎಲ್ಲ ಉಪನ್ಯಾಸಕರ ವರ್ಗದವರು ಅಭಿನಂದಿಸಿದರು.